ಕರ್ನಾಟಕ ನ್ಯೂಸ್24.ಕಾಂ/ಜನ-ಜಂಜಾಟ
ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ (transformer) ಸಟ್ಟು ಹೋಗಿ 2 ದಿನವಾದರೂ ದುರಸ್ತಿ ಯಾಗಿಲ್ಲ. ಸ್ಥಳೀಯ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಸ್ಪಂದಿಸುತ್ತಿಲ್ಲ. ಜೆಸ್ಕಾಂ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ವಿದ್ಯುತ್ ಪರಿವರ್ತಕ ರಿಪೇರಿ ಮಾಡಲು ಮನವಿ.