November 28, 2023

ಲೈಂಗಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥ; ರಾಜ್ಯಗಳಿಗೆ ಕೇಂದ್ರದ ಮಹತ್ವದ ಸೂಚನೆ!

ಕರ್ನಾಟಕ ನ್ಯೂಸ್24.2ಕಾಂ|STATE
ಪೋಕ್ಸೋ ಕಾಯ್ದೆಯಡಿಯಲ್ಲಿ   ನ್ಯಾಯ ಒದಗಿಸಲು 1023  ಫಾಸ್ಟ್ ಟ್ರಾಕ್ ಸ್ಪೆಷಲ್ ಕೋರ್ಟ್‌ಗಳನ್ನು  ಸ್ಥಾಪಿಸಲು ಅನುದಾನಗಳನ್ನು ಹಂಚುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಒತ್ತಾಯಿಸಿದೆ.

2019ರ ಅಕ್ಟೋಬರ್‌ನಿಂದ ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ   ತ್ವರಿತವಾಗಿ ನ್ಯಾಯ ಒದಗಿಸಲು 1023 ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರೀಯ ಪ್ರಾಯೋಜಿತ ಯೋಜನೆಯನ್ನು  ಸಬಲೀಕರಣ ಇಲಾಖೆಯು ಅನುಷ್ಠಾನಗೊಳಿಸುತ್ತಿದೆ ಎಂದು  ಸರ್ಕಾರ ತಿಳಿಸಿದೆ.

Leave a Reply

Your email address will not be published.